ಓಣಂ ಆಚರಣೆ
ನಾಡಹಬ್ಬ ಓಣಂ ಆಚರಣೆಯು ನಮ್ಮ ಶಾಲೆಯಲ್ಲಿ ವಿಜೃಂಭಣೆಯಿಂದ ಜರಗಿತು.16 ತರಗತಿಗಳ ವಿದ್ಯಾರ್ಥಿಗಳು ತಮ್ಮ ತಮ್ಮ ತರಗತಿಗಳಲ್ಲಿ ಪೂಕಳಂ ಹಾಕಿ ಸ್ಪರ್ಧೆಯಲ್ಲಿ ಭಾಗವಹಿಸಿದರು.ನಂತರ ನಡೆದ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಬಹುಮಾನ ವಿತರಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳಿಗೂ ಶಾಲೆಯಲ್ಲಿ ಮಧ್ಯಾಹ್ನದ ಭೋಜನ ಏರ್ಪಡಿಸಲಾಗಿತ್ತು.
No comments:
Post a Comment