Tuesday, October 21, 2014



ಧರ್ಮತ್ತಡ್ಕದಲ್ಲಿ ಕ್ರೀಡೋತ್ಸವ

21.10.2014 ರಂದು ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 2014-15 ರ ಕ್ರೀಡೋತ್ಸವವು ಸಂಪನ್ನಗೊಂಡಿತು.
ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಮೇನೇಜರ್ ಶ್ರ್ರೀ.N.Subbanna Bhat ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಸದಸ್ಯೆ ಕುಮಾರಿ ವಸಂತಿ ಕಾರ್ಯಕ್ರಮ ಉದ್ಘಾಟಿಸಿದರು. .ಯು.ಪಿ.ಶಾಲಾ ಮುಖ್ಯೋಪಾಧ್ಯಾಯ ಶ್ರೀ N.Laxminarayana Bhat ಗೌರವ ವಂದನೆ ಸ್ವೀಕರಿಸಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ಶ್ರೀಎನ್.ರಾಮಚಂದ್ರಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಸತೀಶ್ ಮಾಸ್ತರ್ ಕಾರ್ಯಕ್ರಮ ನಿರೂಪಿಸಿ E.H ಗೋವಿಂದ ಭಟ್ ವಂದಿಸಿದರು. ವಿದ್ಯಾರ್ಥಿಗಳು ಸಬ್ ಜೂನಿಯರ್,ಜೂನಿಯರ್,ಸೀನಿಯರ್ ವಿಭಾಗಗಳಲ್ಲಿ
ಶಾಲಾ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಭಾಗವಹಿಸಿದರು. ಸಂಜೆ 4.00 ಗಂಟೆಗೆ ಸಮಾರೋಪ ಸಮಾರಂಭ ನಡೆದು ಬಹುಮಾನಗಳನ್ನು ವಿತರಿಸಲಾಯಿತು.


31.10.14ರಂದು ಸೇವೆಯಿಂದ ನಿವೃತ್ತರಾಗುವ ಶ್ರೀ.ರಾಮನಾಯ್ಕ.ಎನ್ ಓಫೀಸ್ ಎಟೆಂಡೆಂಟ್ ಇವರ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೆ ,ಅಧ್ಯಾಪಕ ವೃಂದದವರಿಗೆ , ಹಿತೈಷಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

No comments: