Tuesday, November 11, 2014


ರಾಷ್ಟ್ರೀಯ ಶಿಕ್ಷಣ ದಿನಾಚರಣೆ(NOVEMBER 11)
ಇಂದು ಸ್ವತಂತ್ರ ಭಾರತದ ಮೊತ್ತಮೊದಲ ಶಿಕ್ಷಣ ಸಚಿವರಾಗಿದ್ದ ಅಬ್ದುಲ್ ಕಲಾಂ ಅಜಾದ್ ಅವರು ಹುಟ್ಟಿದ ದಿನ.ಶಿಕ್ಷಣ ಮಂತ್ರಿಯಾಗಿ ಅವರು ಈ ಕ್ಷೇತ್ರದಲ್ಲಿ ಮಾಡಿದ ಸಾಧನೆ ಗಮನಾರ್ಹ.ಆದ್ದರಿಂದ ಪ್ರತಿವರ್ಷ ಈ ದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ.

No comments: