Wednesday, October 26, 2016

ಇತ್ತೀಚೆಗೆ ಜಿ ಎಚ್ .ಎಸ್ ಪೈವಳಿಕೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರೋತ್ಸವದ ಸಮಾಜ ವಿಜ್ಞಾನ ಮೇಳದಲ್ಲಿ ಅಗ್ರ ಸ್ಥಾನವನ್ನು ಪಡೆದ ಎಸ್ ಡಿ ಪಿ ಎಚ್ ಎಸ್ ಧರ್ಮತ್ತಡ್ಕ ‍ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ.


No comments: