2015-16ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ನಮ್ಮ ಶಾಲೆಯ 4 ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಎ+ ಗ್ರೇಡ್ ಪಡೆದಿದ್ದಾರೆ. ಪ್ರಸ್ತುತ ಶಾಲೆಯಲ್ಲಿ 210 ಮಂದಿ ಪರೀಕ್ಷೆ ಬರೆದಿದ್ದು 205 ಮಂದಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿ ಶಾಲೆಗೆ 97% ಫಲಿತಾಂಶವನ್ನು ತಂದಿದ್ದಾರೆ. ವಿಜೇತರಿಗೆ ಶುಭಾಶಯಗಳು...