Wednesday, October 26, 2016

ಇತ್ತೀಚೆಗೆ ಜಿ ಎಚ್ .ಎಸ್ ಪೈವಳಿಕೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರೋತ್ಸವದ ಸಮಾಜ ವಿಜ್ಞಾನ ಮೇಳದಲ್ಲಿ ಅಗ್ರ ಸ್ಥಾನವನ್ನು ಪಡೆದ ಎಸ್ ಡಿ ಪಿ ಎಚ್ ಎಸ್ ಧರ್ಮತ್ತಡ್ಕ ‍ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ.

    ಇತ್ತೀಚೆಗೆ ಜಿ ಎಚ್ .ಎಸ್ ಪೈವಳಿಕೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರೋತ್ಸವದ  ಗಣಿತ ಮೇಳದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಎಸ್ ಡಿ ಪಿ ಎಚ್ ಎಸ್ ಧರ್ಮತ್ತಡ್ಕ ‍ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ.

ಇತ್ತೀಚೆಗೆ ಜಿ ಎಚ್ .ಎಸ್ ಪೈವಳಿಕೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರೋತ್ಸವದ  ಕರಕುಶಲ ಮೇಳದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಎಸ್ ಡಿ ಪಿ ಎಚ್ ಎಸ್ ಧರ್ಮತ್ತಡ್ಕ ‍ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ.

ಇತ್ತೀಚೆಗೆ ಜಿ ಎಚ್ .ಎಸ್ ಪೈವಳಿಕೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರೋತ್ಸವದ  ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ಎಸ್ ಡಿ ಪಿ ಎಚ್ ಎಸ್ ಧರ್ಮತ್ತಡ್ಕ ‍ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ.

         ಇತ್ತೀಚೆಗೆ ಜಿ ಎಚ್ .ಎಸ್ ಪೈವಳಿಕೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರೋತ್ಸವದ IT ಮೇಳದಲ್ಲಿ ಭಾಗವಹಿಸಿದ ಎಸ್ ಡಿ ಪಿ ಎಚ್ ಎಸ್ ಧರ್ಮತ್ತಡ್ಕ ‍ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ.

Tuesday, October 25, 2016

SASTHROLSAVAM OVERALL RESULT 

SASTHROLSAVAM OVERALL RESULT 

ಪ್ರತಿಭೆಗಳು

ಮಂಜೇಶ್ವರಉಪಜಿಲ್ಲಾಮಟ್ಟದಹೈಸ್ಕೂಲ್ವಿಭಾಗದಗಣಿತಶಾಸ್ತ್ರ ಮೇಳದ ಜಿಯೋಮೆಟ್ರಿಕ್ ಚಾರ್ಟ್ 

 ಸ್ಪರ್ಧೆಯಲ್ಲಿ A ಗ್ರೇಡಿನೊಂದಿಗೆ ಪ್ರಥಮಸ್ಥಾನವನ್ನುಪಡೆದುಜಿಲ್ಲಾಮಟ್ಟಕ್ಕೆ ಆಯ್ಕೆಯಾದಶ್ರೀ 

ದುರ್ಗಾಪರಮೇಶ್ವರಿಪ್ರೌಢಶಾಲೆಧರ್ಮತ್ತಡ್ಕದವಿಧ್ಯಾರ್ಥಿನಿಮನೀಶ ಕೆ.

ಮಂಜೇಶ್ವರ ಉಪಜಿಲ್ಲಾಮಟ್ಟದ ಹೈಸ್ಕೂಲ್ ವಿಭಾಗದ ಗಣಿತ ಶಾಸ್ತ್ರ ಮೇಳದ ನಂಬರ್ ಚಾರ್ಟ್ ಸ್ಪರ್ಧೆಯಲ್ಲಿ A ಗ್ರೇಡಿನೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದ ವಿಧ್ಯಾರ್ಥಿ ಆದಿತ್ಯ ಇ.ಯಚ್.

ಮಂಜೇಶ್ವರ ಉಪಜಿಲ್ಲಾಮಟ್ಟದ ಹೈಸ್ಕೂಲ್ ವಿಭಾಗದ ಐ. ಟಿ. ಮೇಳದ ಕನ್ನಡ ಟೈಪಿಂಗ್ ಸ್ಪರ್ಧೆಯಲ್ಲಿ A ಗ್ರೇಡಿನೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದ ವಿಧ್ಯಾರ್ಥಿ ಸಾತ್ವಿಕ್ ಕೃಷ್ಣ .ಯನ್.

ಮಂಜೇಶ್ವರ ಉಪಜಿಲ್ಲಾಮಟ್ಟದ ಹೈಸ್ಕೂಲ್ ವಿಭಾಗದ ಐ. ಟಿ. ಮೇಳದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಗಣಿತ ಶಾಸ್ತ್ರ ವಿಭಾಗದ ಪ್ಯೂರ್ ಕನ್ಸ್ಸ್ಸ್ಸ್ಟ್ರಕ್ಷನ್ನಲ್ಲಿ A ಗ್ರೇಡಿನೊಂದಿಗೆ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದ ವಿಧ್ಯಾರ್ಥಿ ಪ್ರಣವ್ ಕುಮಾರ್ .ಯನ್

ಮಂಜೇಶ್ವರ ಉಪಜಿಲ್ಲಾಮಟ್ಟದ ಹೈಸ್ಕೂಲ್ ವಿಭಾಗದ ಗಣಿತ ಶಾಸ್ತ್ರ ಮೇಳದ ಇತರ ಚಾರ್ಟ್ ಸ್ಪರ್ಧೆಯಲ್ಲಿ A  

ಗ್ರೇಡಿನೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಶ್ರೀ ದುರ್ಗಾಪರಮೇಶ್ವರಿ 

ಪ್ರೌಢಶಾಲೆ ಧರ್ಮತ್ತಡ್ಕದ ವಿಧ್ಯಾರ್ಥಿನಿ ಮರಿಯಮ್ಮತ್ ರಸೀನ.

ಪ್ರತಿಭೆಗಳು

ಮಂಜೇಶ್ವರ ಉಪಜಿಲ್ಲಾಮಟ್ಟದ ಹೈಸ್ಕೂಲ್ ವಿಭಾಗದ ಗಣಿತ ಶಾಸ್ತ್ರ ಮೇಳದ ಜಿಯೋಮೆಟ್ರಿಕ್ ಚಾರ್ಟ್ 

 ಸ್ಪರ್ಧೆಯಲ್ಲಿ A ಗ್ರೇಡಿನೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಶ್ರೀ  

ದುರ್ಗಾಪರಮೇಶ್ವರಿ ಪ್ರೌಢಶಾಲೆ ಧರ್ಮತ್ತಡ್ಕದ ವಿಧ್ಯಾರ್ಥಿನಿ ಮನೀಶ ಕೆ.