ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ವಿವಿಧ ಕ್ಲಬ್ ಗಳ ಉದ್ಘಾಟನೆ:
ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ನೂತನ ಶೆಕ್ಷಣಿಕ ವರ್ಷದ ವಿವಿಧ ಕ್ಲಬ್ ಗಳ ಉದ್ಘಾಟನೆಯನ್ನು ಶಾಲಾ ಪ್ರಾಂಶುಪಾಲರಾದ ಶ್ರೀ ಯನ್ ರಾಮಚಂದ್ರ ಭಟ್ ವಿಜ್ಞಾನ ಪ್ರಯೋಗದ ಮೂಲಕ ಉದ್ಘಾಟಿಸಿದರು. ಶಿಕ್ಷಕರಾದ ಶ್ರೀ ಕೆ ನರಸಿಂಹ ಭಟ್, ಶ್ರೀ ಗೋವಿಂಧ ಭಟ್, ಶ್ರೀ ಅಶೋಕ್ ಕುಮಾರ್ ಟಿ ಶುಭ ಹಾರೈಸಿದರು. ವಿವಿಧ ಕ್ಲಬ್ ಗಳ ಪದಾಧಿಕಾರಿಗಳನ್ನೂ ಕ್ಲಬ್ ನ ಸದಸ್ಯರಿಂದ ಆರಿಸಲಾಯಿತು. ವಿದ್ಯಾರ್ಥಿಗಳಾದ ಸ್ವರ್ಣ ಕೆ ಸ್ವಾಗತಿಸಿ, ವಿಜ್ಞೇಶ ವಂದಿಸಿದರು. ಧನ್ಯ ಶ್ರೀ ನಿರೂಪಿಸಿದರು.