Friday, November 30, 2018

ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದ ಪಾಠಭಾಗವಾದ ಸಿದ್ದಕಟ್ಟೆ ವಿಶ್ವನಾಥ ಶೆಟ್ಟಿ ವಿರಚಿತ ಶ್ರೀ ಕೃಷ್ಣ ಪರಂಧಾಮ ಪ್ರಸಂಗದ ಆಯ್ದಭಾಗವಾದ ಕಾಲಪುರುಷನ ಲೀಲೆ ಯಕ್ಷಗಾನ ಪ್ರಸಂಗದ ತಾಳಮದ್ದಳೆ ಧರ್ಮತ್ತಡ್ಕ ದುರ್ಗಾಪರಮೇಶ್ವರಿ ಪ್ರೌಢ ಶಾಲೆಯಲ್ಲಿ ಜರಗಿತು.

ಭಾಗವತಿಕೆಯಲ್ಲಿ ರಾಮಪ್ರಸಾದ್ ಮಯ್ಯ ಕೂಡ್ಲು,
ಅರ್ಥಗಾರಿಕೆಯಲ್ಲಿ ಗುರುರಾಜ ಹೊಳ್ಳ ಬಾಯಾರು,
ಮದ್ದಳೆಯಲ್ಲಿ ಬಾಲಕೃಷ್ಣ ಆಚೆಗೋಳಿ ಸಹಕರಿಸಿದರು ಹಾಗೂ ಅಧ್ಯಾಪಕರು ವಿದ್ಯಾರ್ಥಿಗಳು ಸಹಕರಿಸಿದರು.