ನಾಡೋಜ ಕವಿ ಕಯ್ಯಾರ ಕಿಂಞಣ್ಣ ರೈ ಅವರ ಸಂಸ್ಮರಣ ಕಾರ್ಯಕ್ರಮವು ತಾ 9.8.2019ನೇ
ಶುಕ್ರವಾರ ಅಪರಾಹ್ನ 3.00ಕ್ಕೆ ಸರಿಯಾಗಿ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್
ಸೆಕೆಂಡರಿ ಶಾಲೆ ಯಲ್ಲಿ ಜರಗಿತು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ
ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಕನ್ನಡಾಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನ
ಯಶಸ್ಸು ಗೊಳಿಸಿದರು.
No comments:
Post a Comment