74ನೇ ಸ್ವಾತಂತ್ರ್ಯ ದಿನಾಚರಣೆ ಯ ಅಂಗವಾಗಿ ಸಮಾಜ ವಿಜ್ಞಾನ ಸಂಘದ ವತಿಯಿಂದ ಮಂಜೇಶ್ವರ ಉಪಜಿಲ್ಲಾ ಮಟ್ಟದಲ್ಲಿ ನಡೆದ " ONLINE ಭಾಷಣದ ಸ್ಪರ್ಧೆಯಲ್ಲಿ ಹೈಸ್ಕೂಲ್ ವಿಭಾಗ ದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಹೈಯರ್ ಸೆಕಂಡರಿ ಶಾಲೆಯ ಕುಮಾರಿ . ಪೂರ್ಣಿಮಾ ಕೆ.ಯಂ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾಳೆ.