Tuesday, November 14, 2017

Comlementary received by prize sathwik krishna N participating in district level Deshabhimani Aksharamuttam quiz held @ Udinoor.


Sunday, November 05, 2017

ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನುಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿಧ್ಯಾರ್ಥಿ ಕೃಷ್ಣ ಶರ್ಮ ಯಂ. 


Friday, November 03, 2017

BIRTHDAY CELEBRATION

Kumar SATHWIK N(X C) celebrated his birthday, presenting 1 valuable books to the school liebray. the school principal, Manager, &  school staffs  wish him and his parents a bright and glorious future.


Monday, October 30, 2017

SATHWIK KRISHNA N 9D won the second place with cash award in Manjeshwar Sub district level DESHABHIMANI AKSHARAMUTTAM QUIZ competition held @ BRC Manjeshwar.



Thursday, October 26, 2017

ಧರ್ಮತ್ತಡ್ಕ :ಇತ್ತೀಚಿಗೆ ಮೀಯಪದವು ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಪ್ರೌಢ ಶಾಲಾ ಮಟ್ಟದಲ್ಲಿ  ನಡೆದ ಗಣಿತ ಮೇಳದಲ್ಲಿ ಅಗ್ರ ಸ್ಥಾನವನ್ನು ಪಡೆದ ಎಸ್ ಡಿ ಪಿ ಎಚ್ ಎಸ್ ಧರ್ಮತ್ತಡ್ಕ ‍ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ. 

ಧರ್ಮತ್ತಡ್ಕ :ಇತ್ತೀಚಿಗೆ ಮೀಯಪದವು ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಪ್ರೌಢ ಶಾಲಾ ಮಟ್ಟದಲ್ಲಿ  ನಡೆದ ಸಮಾಜ ವಿಜ್ಞಾನ  ಮೇಳದಲ್ಲಿ ಅಗ್ರ ಸ್ಥಾನವನ್ನು ಪಡೆದ ಎಸ್ ಡಿ ಪಿ ಎಚ್ ಎಸ್ ಧರ್ಮತ್ತಡ್ಕ ‍ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ.