Monday, January 23, 2017


 ತ್ರಿಕರಿಪುರದಲ್ಲಿ ನಡೆದ ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಪ್ರೌಢ ಶಾಲಾ ವಿಭಾಗದ ಪ್ರಸಂಗಮ್ , ಭರತನಾಟ್ಯ ಮತ್ತು ಏಕಪಾತ್ರಾಭಿನಯ   ಸ್ಪರ್ಧೆಯಲ್ಲಿ ಎ ಗ್ರೇಡ್ ಪಡೆದ ಶ್ರೀ ದುರ್ಗಾಪರಮೇಶ್ವರಿ  ಹೈಯರ್ ಸೆಕಂಡರಿ  ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ರಕ್ಷಾ ಸಿ. ಯಚ್ 






ತ್ರಿಕರಿಪುರದಲ್ಲಿ ನಡೆದ ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಸಂಸ್ಕೃತ ಕಲೋತ್ಸವದಲ್ಲಿ ಪ್ರೌಢ ಶಾಲಾ ವಿಭಾಗದ ಚಂಪುಪ್ರಭಾಷಣಂ ಸ್ಪರ್ಧೆಯಲ್ಲಿ ಎ ಗ್ರೇಡ್ ಪಡೆದ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕಂಡರಿ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿ ಆದಿತ್ಯ ಈ. ಯಚ್



 



Monday, January 16, 2017




 ತ್ರಿಕರಿಪುರದಲ್ಲಿ ನಡೆದ ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಸಂಸ್ಕೃತ ಕಲೋತ್ಸವದಲ್ಲಿ ಪ್ರೌಢ ಶಾಲಾ ವಿಭಾಗದ ವಂದೇಮಾತರಂ  ಸ್ಪರ್ಧೆಯಲ್ಲಿ ಎ ಗ್ರೇಡ್ ಪಡೆದ ಶ್ರೀ ದುರ್ಗಾಪರಮೇಶ್ವರಿ  ಹೈಯರ್ ಸೆಕಂಡರಿ  ಶಾಲಾ  ಮಕ್ಕಳ ತಂಡ




 ತ್ರಿಕರಿಪುರದಲ್ಲಿ ನಡೆದ ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಪ್ರೌಢ ಶಾಲಾ ವಿಭಾಗದ ಗಾನಾಮೇಳ   ಸ್ಪರ್ಧೆಯಲ್ಲಿ ಎ ಗ್ರೇಡ್ ಪಡೆದ ಶ್ರೀ ದುರ್ಗಾಪರಮೇಶ್ವರಿ  ಹೈಯರ್ ಸೆಕಂಡರಿ  ಶಾಲಾ  ಮಕ್ಕಳ ತಂಡ