Thursday, October 26, 2017

ಧರ್ಮತ್ತಡ್ಕ :ಇತ್ತೀಚಿಗೆ ಮೀಯಪದವು ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಮಟ್ಟದ ನಡೆದ ಐಟಿ ಮೇಳದಲ್ಲಿ ಭಾಗವಹಿಸಿದ ನಮ್ಮ ಶಾಲೆಯ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ. 


ಧರ್ಮತ್ತಡ್ಕ :ಇತ್ತೀಚಿಗೆ ಮೀಯಪದವು ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಮಟ್ಟದ ನಡೆದ ಕರಕುಶಲ ಮೇಳದಲ್ಲಿ ಭಾಗವಹಿಸಿದ ನಮ್ಮ ಶಾಲೆಯ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ. 



ಧರ್ಮತ್ತಡ್ಕ:ಇತ್ತೀಚೆಗೆ ಮೀಯಪದವು ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ನಮ್ಮ ಶಾಲೆಯ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ. 




Saturday, October 21, 2017

ಶಾಲಾ ಕಲೋತ್ಸವ 

ಅಕ್ಟೋಬರ್ 20 ಮತ್ತು  21-10-2017ರಂದು ನಡೆದ ಶಾಲಾ ಮಟ್ಟದ ಕಲೋತ್ಸವದ ಕೆಲವು ಚಿತ್ರಣಗಳು. 












ವಿಜ್ಞಾನ ಮೇಳ ಇದರ ಅಂಗವಾಗಿ ಉದಿನೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಕಾಸರಗೋಡ್ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಮಕ್ಕಳು ಉತ್ತಮ ಪ್ರದರ್ಶನವನ್ನು ನೀಡಿ ಎ ಗ್ರೇಡ್   ಪಡೆದುಗೊಂಡಿದ್ದಾರೆ. 


Tuesday, October 17, 2017

ಕೊಡ್ಲಮೊಗರು ಶಾಲೆಯಲ್ಲಿ ಇತ್ತೀಚಿಗೆ ನಡೆದ ಸ್ಕೌಟ್ ಶಿಭಿರದಲ್ಲಿ ಭಾಗವಹಿಸಿದ ನಮ್ಮ ಶಾಲೆಯ ಮಕ್ಕಳು ಅಧ್ಯಾಪಕರೊಂದಿಗೆ .