ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವದಲ್ಲಿ ಗ್ರೂಪ್ ಸೋಂಗ್ ನಲ್ಲಿ A ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ತಂಡ.
ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವದಲ್ಲಿ ಸಂಸ್ಕೃತ ಸಂಘಗಾನದಲ್ಲಿ A ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ತಂಡ.
ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವದಲ್ಲಿ ಇಂಗ್ಲೀಷ್ ಸ್ಕಿಟ್ನಲ್ಲಿ A ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ತಂಡ.
ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವದಲ್ಲಿ ನಾಡಂಪಾಟ್ನಲ್ಲಿ ಭಾಗವಹಿಸಿದ ನಮ್ಮ ಶಾಲೆಯ ತಂಡ.
Inaugural Function Of Manjeshwar Sub Dist. School Kalothsavam 2017-18
Comlementary received by prize sathwik krishna N participating in district level Deshabhimani Aksharamuttam quiz held @ Udinoor.