Thursday, January 11, 2018

ಧರ್ಮತ್ತಡ್ಕ ಹೈಯರ್ ಸೆಕೆಂಡರಿ ಶಾಲೆಯ  ರಕ್ಷಕ ಶಿಕ್ಷಕ ಸಂಘದ ಸಭೆಯು 10-01-2018 ರಂದು ಜರಗಿತು. 




ತ್ರಿಶೂರಿನಲ್ಲಿ ನಡೆದ ಕೇರಳ ರಾಜ್ಯ ಮಟ್ಟದ ಶಾಲಾ ಕಲೋತ್ಸವದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ವಿದ್ಯಾರ್ಥಿನಿ ಕುಮಾರಿ ರಕ್ಷಾ ಸಿ ಎಚ್ ಸಂಸ್ಕೃತ ಪ್ರಭಾಷಣಂ ಸ್ಪರ್ಧೆಯಲ್ಲಿ ಎ ಗ್ರೇಡ್ ಪಡೆದಿರುತ್ತಾಳೆ. 

 
ತ್ರಿಶೂರಿನಲ್ಲಿ ನಡೆದ ಕೇರಳ ರಾಜ್ಯ ಮಟ್ಟದ ಶಾಲಾ ಕಲೋತ್ಸವದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ವಿದ್ಯಾರ್ಥಿನಿ ಕುಮಾರಿ  ಕೆ ಯಸ್ ಸ್ವರ್ಣ ಹಿಂದಿ ಕವಿತಾ ರಚನಾ ಸ್ಪರ್ಧೆಯಲ್ಲಿ ಸಿ  ಗ್ರೇಡ್ ಪಡೆದಿರುತ್ತಾಳೆ. 
 



Wednesday, January 03, 2018

ಶಾಲಾ ಶೈಕ್ಷಣಿಕ ಪ್ರವಾಸ   ಮಡಿಕೇರಿ - ಮೈಸೂರು 







ರಜಾ ಕಾಲದಲ್ಲಿ ನಮ್ಮ ಶಾಲೆಯಲ್ಲಿ ನಡೆದ ಕುಟ್ಟಿಕೂಟಂ ಟ್ರೈನಿಂಗ್ ನಲ್ಲಿ ಭಾಗವಹಿಸಿದ ನಮ್ಮ ಶಾಲೆಯ ಮಕ್ಕಳು. 




 

Tuesday, December 12, 2017

ಕೇರಳ ಸರಕಾರದ ಯೋಜನೆಯಂತೆ 8ನೇ ತರಗತಿಯ ಕೆಲವು ಆಯ್ದ ಮಕ್ಕಳಿಗೆ ಶ್ರದ್ಧಾ ಶಿಬಿರವು ದಿನಾಂಕ 9-12-2017ರಂದು ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ಪ್ರಾಂಶುಪಾಲರಾದ ಶ್ರೀ ಯನ್ ರಾಮಚಂದ್ರ ಭಟ್ ಉದ್ಘಾಟಿಸಿದರು. ಹಿರಿಯ ಅಧ್ಯಾಪಕರಾದ ನರಸಿಂಹ ರಾಜ್ ಕೆ ಅವರು ಶುಭ ಹಾರೈಸಿದರು. ಶಿಕ್ಷಕರಾದ ಶ್ರೀ ಶಶಿಕುಮಾರ್ ಸ್ವಾಗತಿಸಿ, ಶ್ರೀ ಶಿವಪ್ರಸಾದ್ ವಂದಿಸಿದರು.