Tuesday, October 22, 2019

ತಾ 27/6/2019ನೇ ಗುರುವಾರ ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆಯ NSS ಘಟಕದ ನೇತೃತ್ವದಲ್ಲಿ ರಕ್ತ ದಾನ ಶಿಬಿರ ವು ಜರಗಿತು.



ಮುಖ್ಯಮಂತ್ರಿ ಅಪೇಕ್ಷಿತ ಕೇರಳ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಶ್ರೀ ದುರ್ಗಾಪರಮೇಶ್ವರಿ ಹೈಸ್ಕೂಲ್ ಧರ್ಮತ್ತಡ್ಕ ದ ಅಧ್ಯಪಾಕ ವೃಂದ, ವಿದ್ಯಾರ್ಥಿ ಗಳಿಂದ ದೇಣಿಗೆ ಸಂಗ್ರಹ.



Thursday, October 17, 2019

Sunday, October 06, 2019

Friday, October 04, 2019

Thursday, October 03, 2019

ಮಂಜೇಶ್ವರ ಉಪಜಿಲ್ಲಾ ಮಟ್ಟದ ಸ್ವದೇಶಿ ರಸಪ್ರಶ್ನೆ ಸ್ಪರ್ಧೆ ಯಲ್ಲಿ  ತೃತೀಯ ಸ್ಥಾನವನ್ನು ಪಡೆದ ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಹೈಸ್ಕೂಲ್ ನ ವಿದ್ಯಾರ್ಥಿನಿ ಕುಮಾರಿ ಶಿವಾನಿ.