Thursday, July 05, 2018
Friday, June 29, 2018
ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ವಿವಿಧ ಕ್ಲಬ್ ಗಳ ಉದ್ಘಾಟನೆ:
ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ನೂತನ ಶೆಕ್ಷಣಿಕ ವರ್ಷದ ವಿವಿಧ ಕ್ಲಬ್ ಗಳ ಉದ್ಘಾಟನೆಯನ್ನು ಶಾಲಾ ಪ್ರಾಂಶುಪಾಲರಾದ ಶ್ರೀ ಯನ್ ರಾಮಚಂದ್ರ ಭಟ್ ವಿಜ್ಞಾನ ಪ್ರಯೋಗದ ಮೂಲಕ ಉದ್ಘಾಟಿಸಿದರು. ಶಿಕ್ಷಕರಾದ ಶ್ರೀ ಕೆ ನರಸಿಂಹ ಭಟ್, ಶ್ರೀ ಗೋವಿಂಧ ಭಟ್, ಶ್ರೀ ಅಶೋಕ್ ಕುಮಾರ್ ಟಿ ಶುಭ ಹಾರೈಸಿದರು. ವಿವಿಧ ಕ್ಲಬ್ ಗಳ ಪದಾಧಿಕಾರಿಗಳನ್ನೂ ಕ್ಲಬ್ ನ ಸದಸ್ಯರಿಂದ ಆರಿಸಲಾಯಿತು. ವಿದ್ಯಾರ್ಥಿಗಳಾದ ಸ್ವರ್ಣ ಕೆ ಸ್ವಾಗತಿಸಿ, ವಿಜ್ಞೇಶ ವಂದಿಸಿದರು. ಧನ್ಯ ಶ್ರೀ ನಿರೂಪಿಸಿದರು.

Monday, June 25, 2018
Thursday, June 21, 2018
ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ಯೋಗ ದಿನಾಚರಣೆ :
ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ಯೋಗ ದಿನವನ್ನು ವಿಜಯ ಕರ್ನಾಟಕ ದಿನಪತ್ರಿಕೆಯ ವರದಿಗಾರರಾದ ಶ್ರೀಯುತ ಜಗದೀಶ್ ಪ್ರತಾಪ್ ನಗರ್ ಇವರ ಉಪಸ್ಥಿತಿಯಲ್ಲಿ ಜರಗಿತು. ಶಾಲಾ ಪ್ರಾಂಶುಪಾಲರಾದ ಶ್ರೀ ಯನ್ ರಾಮಚಂದ್ರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಗದೀಶ್ ಪ್ರತಾಪ್ ನಗರ್ ಇವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿದರಲ್ಲದೆ ಯೋಗದ ವಿವಿಧ ಆಸನಗಳನ್ನು ಪ್ರ್ರಾತ್ಯಕ್ಷಿಕೆಯ ಮೂಲಕ ತಿಳಿಸಿದರು. ಶಾಲಾ ಅಧ್ಯಾಪಕ ಶ್ರೀಯುತ ಗೋವಿಂದ ಭಟ್ ಸ್ವಾಗತಿಸಿ, ಶ್ರೀಮತಿ ಸುನೀತಾ ಕೆ ವಂದಿಸಿದರು. ಶ್ರೀಯುತ ಶಿವನಾರಾಯಣ ಭಟ್ ಇವರು ಕಾರ್ಯಕ್ರಮ ನಿರೂಪಿಸಿದರು.

Monday, June 11, 2018
ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ಹೈ ಟೆಕ್ ವಿದ್ಯಾಲಯದ ವಿದ್ಯಾರ್ಥಿಗಳ ಕೂಟ ಕಾರ್ಯಕ್ರಮವು ಜರಗಿತು. ಕಾರ್ಯಾಗಾರವನ್ನು ಶಾಲಾ ಪ್ರಾಂಶುಪಾಲರಾದ ಯನ್ ರಾಮಚಂದ್ರ ಭಟ್ ಉದ್ಘಾಟಿಸಿದರು. ಈ ಕಾರ್ಯಾಗಾರ ಕೂಟದಲ್ಲಿ ಅಧ್ಯಾಪಕರಾದ ಶ್ರೀ ಶಶಿಕುಮಾರ್, ಶ್ರೀ ಪ್ರದೀಪ್ ಮತ್ತು ಶ್ರೀಮತಿ ಈಶ್ವರಿ ವಿದ್ಯಾರ್ಥಿಗಳಿಗೆ ಲಿಟ್ಲ್ ಕೈಟ್ಸ್ ನ ಕುರಿತು ಮಾಹಿತಿಯನ್ನು ನೀಡಿದರು.
Subscribe to:
Posts (Atom)